RRB: 1937 ಪ್ಯಾರಾಮೆಡಿಕಲ್ ಸಿಬ್ಬಂದಿಗಳ ನೇಮಕಕ್ಕೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 06: ರೈಲ್ವೆ ನೇಮಕಾತಿ ಬೋರ್ಡ್(ಆರ್ ಆರ್ ಬಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 1937 ಪ್ಯಾರಾಮೆಡಿಕಲ್ ಸ್ಟಾಫ್ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಏಪ್ರಿಲ್ 02ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Railway Recruitment Board
ಹುದ್ದೆ ಹೆಸರು: ಪ್ಯಾರಾಮೆಡಿಕಲ್ ಸ್ಟಾಫ್
ಒಟ್ಟು ಹುದ್ದೆ: 1937
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02 ಏಪ್ರಿಲ್ 2019
ವಿದ್ಯಾರ್ಹತೆ: ಅರ್ಜಿದಾರರು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಪದವಿ ಪಡೆದಿರಬೇಕು.

ವಯೋಮಿತಿ:
ಕನಿಷ್ಠ ಮಿತಿ: 18 ವರ್ಷ
ಗರಿಷ್ಠ ಮಿತಿ: 33 ವರ್ಷ
ಸಂಬಳ ನಿರೀಕ್ಷೆ: 21,700 ರಿಂದ 44,900 ರು
ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಪರೀಕ್ಷೆ ಆಧಾರದ ಮೇಲೆ ನೇಮಕಾತಿ
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ನೇಮಕಾತಿ ವಿವರಗಳನ್ನು ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications