103769 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಕರೆದ ಆರ್‌ಆರ್‌ಸಿ

ಬೆಂಗಳೂರು, ಮಾರ್ಚ್ 15 : ರೈಲ್ವೆ ನೇಮಕಾತಿ ಘಟಕ 103769 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 12/4/2019 ಕೊನೆಯ ದಿನವಾಗಿದೆ.

ರೈಲ್ವೆ ನೇಮಕಾತಿ ಘಟಕ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆದೇಶ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವ ಐಟಿಐ ಅನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು. ಈ ಸಂಸ್ಥೆಗಳು ಎಸ್‌ಸಿವಿಟಿ/ಎಸ್‌ಸಿವಿಟಿ ಅಥವ ನ್ಯಾಷನಲ್ ಅಪ್ರೆಂಟಿಸ್‌ ಶಿಪ್ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು.

RRC Recruitment 2019 apply for 103769 Group D Posts

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 33 ವರ್ಷಗಳು.

ಪ್ರಮುಖ ದಿನಾಂಕಗಳು : ಆಸಕ್ತ ಅಭ್ಯರ್ಥಿಗಳು 12/3/2019 ರಿಂದ 12/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+