ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

103769 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಕರೆದ ಆರ್‌ಆರ್‌ಸಿ

|
Google Oneindia Kannada News

ಬೆಂಗಳೂರು, ಮಾರ್ಚ್ 15 : ರೈಲ್ವೆ ನೇಮಕಾತಿ ಘಟಕ 103769 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 12/4/2019 ಕೊನೆಯ ದಿನವಾಗಿದೆ.

ರೈಲ್ವೆ ನೇಮಕಾತಿ ಘಟಕ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆದೇಶ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ನೀಡಲಾಗುತ್ತದೆ.

RRB ನೇಮಕಾತಿ : 1665 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನRRB ನೇಮಕಾತಿ : 1665 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವ ಐಟಿಐ ಅನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು. ಈ ಸಂಸ್ಥೆಗಳು ಎಸ್‌ಸಿವಿಟಿ/ಎಸ್‌ಸಿವಿಟಿ ಅಥವ ನ್ಯಾಷನಲ್ ಅಪ್ರೆಂಟಿಸ್‌ ಶಿಪ್ ಸರ್ಟಿಫಿಕೇಟ್ ಅನ್ನು ಹೊಂದಿರಬೇಕು.

ಲೋಕೋಪಯೋಗಿ ಇಲಾಖೆಯಲ್ಲಿ 870 ಹುದ್ದೆಗಳಿಗೆ ಅರ್ಜಿ ಆಹ್ವಾನಲೋಕೋಪಯೋಗಿ ಇಲಾಖೆಯಲ್ಲಿ 870 ಹುದ್ದೆಗಳಿಗೆ ಅರ್ಜಿ ಆಹ್ವಾನ

RRC Recruitment 2019 apply for 103769 Group D Posts

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 33 ವರ್ಷಗಳು.

37 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್37 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಪ್ರಮುಖ ದಿನಾಂಕಗಳು : ಆಸಕ್ತ ಅಭ್ಯರ್ಥಿಗಳು 12/3/2019 ರಿಂದ 12/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Railway Recruitment Cell (RRC) recruitment 2019. Notification has been released on official website for the recruitment of 1,03,769 Group D posts. The candidate who is looking for following post can apply before 12.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X