ಭಾರತೀಯ ರೈಲ್ವೆಯಲ್ಲಿ 81 ತಾಂತ್ರಿಕ ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಜನವರಿ 18: ಭಾರತೀಯ ರೈಲ್ವೆಯ ನೈಋತ್ಯವಲಯದ 2019ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 81 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಹಿರಿಯ ತಾಂತ್ರಿಕ ಸಹಾಯಕರು ಹಾಗೂ ಜ್ಯೂನಿಯರ್ ಟೆಕ್ನಿಕಲ್ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : RRC ನೈಋತ್ಯ ರೈಲ್ವೆ
ಒಟ್ಟು ಹುದ್ದೆಗಳು : 81
ಹುದ್ದೆ ಹೆಸರು : Senior Technical Associates, Junior Technical Associates
ಉದ್ಯೋಗ ಸ್ಥಳ : ಕರ್ನಾಟಕ
ಕೊನೆ ದಿನಾಂಕ: ಫೆಬ್ರವರಿ 02, 2019

RRC SWR Recruitment 2019 apply for 81 STA and JTA Posts

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ(ಸಿವಿಎಲ್ ಇಂಜಿನಿಯರಿಂಗ್) ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: 18 ರಿಂದ 24 ವರ್ಷ ವಯಸ್ಸು

ಸಂಬಳ ನಿರೀಕ್ಷೆ: 25,000 ರು ನಿಮ್ದ 37,000ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಶುಲ್ಕ:
ಸಾಮಾನ್ಯ/ಹಿಂದುಳಿದ ವರ್ಗ : 100 ರು
ಇತರೆ ಅಭ್ಯರ್ಥಿಗಳು : ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 02, 2019

ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+