ಬೆಂಗಳೂರಿನ ರೈಲ್ವೆ ಕೋಚ್‌ ಫ್ಯಾಕ್ಟರಿಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಆಗಸ್ಟ್ 14 : ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ 11 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 17/8/2019 ಕೊನೆಯ ದಿನವಾಗಿದೆ.

ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಸುಪ್ರಿವೈಸರ್, ಟೆಕ್ನಿಶಿಯನ್ ಸೇರಿ 11 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದವರು ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ನಿಗದಿತ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

jobs

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಅರ್ಜಿಗಳನ್ನು ಸಲ್ಲಿಸಲು 17/8/ 2019 ಕೊನೆಯ ದಿನವಾಗಿದೆ.

ಪ್ರಮುಖ ಮಾಹಿತಿ

* ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗ
* ಒಟ್ಟು ಹುದ್ದೆ : 11
* ಕೆಲಸದ ಸ್ಥಳ : ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
http://bit.ly/2ZbKW9n

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+