• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರಿನ ರೈಲ್ವೆ ಕೋಚ್‌ ಫ್ಯಾಕ್ಟರಿಯಲ್ಲಿ ಕೆಲಸ ಖಾಲಿ ಇದೆ

|

ಬೆಂಗಳೂರು, ಆಗಸ್ಟ್ 14 : ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ 11 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 17/8/2019 ಕೊನೆಯ ದಿನವಾಗಿದೆ.

ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಸುಪ್ರಿವೈಸರ್, ಟೆಕ್ನಿಶಿಯನ್ ಸೇರಿ 11 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದವರು ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

SSC ನೇಮಕಾತಿ 2019: 1350 ಕಮ್ಮಾರರಿಗೆ ಹುದ್ದೆಗಳಿವೆSSC ನೇಮಕಾತಿ 2019: 1350 ಕಮ್ಮಾರರಿಗೆ ಹುದ್ದೆಗಳಿವೆ

ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ನಿಗದಿತ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

203 ಇಂಜಿನಿಯರ್ ಹುದ್ದೆಗೆ ಅರ್ಜಿ ಕರೆದ ಎನ್‌ಟಿಪಿಸಿ203 ಇಂಜಿನಿಯರ್ ಹುದ್ದೆಗೆ ಅರ್ಜಿ ಕರೆದ ಎನ್‌ಟಿಪಿಸಿ

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಧಾರವಾಡ : 22 ಗ್ರಾಮ ಲೆಕ್ಕಿಗ ಹುದ್ದೆಗೆಗಳಿಗೆ ಅರ್ಜಿ ಹಾಕಿಧಾರವಾಡ : 22 ಗ್ರಾಮ ಲೆಕ್ಕಿಗ ಹುದ್ದೆಗೆಗಳಿಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸಲು 17/8/ 2019 ಕೊನೆಯ ದಿನವಾಗಿದೆ.

ಪ್ರಮುಖ ಮಾಹಿತಿ

* ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗ
* ಒಟ್ಟು ಹುದ್ದೆ : 11
* ಕೆಲಸದ ಸ್ಥಳ : ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
http://bit.ly/2ZbKW9n

English summary
Rail Wheel Factory (RWF) recruitment 2019. Notification has been released on official website for the recruitment of 11 vacancies. Candidate who is looking for Supervisor, Technician can apply on or before 17-08-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X