ಬೆಂಗಳೂರಿನ ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಿನ ರೈಲ್ವೆ ವ್ಹೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 192 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿದಿತ ದಿನಾಂಕ ನವೆಂಬರ್ 15ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಸಂಸ್ಥೆ ಹೆಸರು: Rail Wheel Factory
ಹುದ್ದೆ ಹೆಸರು: Act Apprentice
ಒಟ್ಟು ಹುದ್ದೆ: 192
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.11.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ ಪೂರ್ಣಗೊಳಿಸಿದ ಬಳಿಕ ಐಟಿಐ ಕೋರ್ಸ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

RWF recruitment 2019 apply for 192 Act Apprentice Vacancies

ವಯೋಮಿತಿ: ಅರ್ಜಿಸಲ್ಲಿಸುವ ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ 15 ರಿಂದ 24 ವರ್ಷ.

ಆಯ್ಕೆ ವಿಧಾನ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಶುಲ್ಕ;
ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.11.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+