ಕ್ರೀಡಾ ಪ್ರಾಧಿಕಾರದಲ್ಲಿ 130 ಯುವ ವೃತ್ತಿಪರರಿಗೆ ಹುದ್ದೆಗಳಿವೆ

ನವದೆಹಲಿ, ಡಿಸೆಂಬರ್ 07: ಭಾರತೀಯ ಕ್ರೀಡಾ ಪ್ರಾಧಿಕಾರ(SAI) ದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಸುಮಾರು 130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಯುವ ವೃತ್ತಿಪರರು ಡಿಸೆಂಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Sports Authority of India
ಹುದ್ದೆ ಹೆಸರು: Young Professionals
ಒಟ್ಟು ಹುದ್ದೆ: 130
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.12.2019.

SAI recruitment 2020 apply for 130 Young Professionals Vacancies

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಕನಿಷ್ಠ 50% ಅಥವಾ ಮೂರು ವರ್ಷಗಳ ಅನುಭವ.

ವಯೋಮಿತಿ: 32 ವರ್ಷ ಗರಿಷ್ಠ (ಅರ್ಜಿ ಸಲ್ಲಿಕೆ ಕೊನೆ ದಿನಾಂಕದಂತೆ ಅನ್ವಯ)

ನೇಮಕಾತಿ: ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20-12-2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+