ಕ್ರೀಡಾ ಪ್ರಾಧಿಕಾರದಲ್ಲಿ 19 ಯುವ ವೃತ್ತಿಪರರಿಗೆ ಹುದ್ದೆಗಳಿವೆ
ನವದೆಹಲಿ, ಜನವರಿ 05: ಭಾರತದ ಕ್ರೀಡಾ ಪ್ರಾಧಿಕಾರ (SAI)ದಲ್ಲಿ 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಅಸಕ್ತ ಅಭ್ಯರ್ಥಿಗಳು ಜನವರಿ 18ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Sports Authority of India
ಹುದ್ದೆ ಹೆಸರು: ಸಹಾಯಕ ನಿರ್ದೇಶಕ
ಒಟ್ಟು ಹುದ್ದೆ: 19
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.01.2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ. ಯುಪಿಎಸ್ ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಯ ಸಂದರ್ಶನಕ್ಕೆ ಹಾಜರಾದವರು.

ವಯೋಮಿತಿ: 35 ವರ್ಷ ಗರಿಷ್ಠ (ಅರ್ಜಿ ಸಲ್ಲಿಕೆ ಕೊನೆ ದಿನಾಂಕದಂತೆ ಅನ್ವಯ)
ನೇಮಕಾತಿ: ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನ: 30.12.2019.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 18.01.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications