ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 349 ಹುದ್ದೆಗಳಿವೆ

ನವದೆಹಲಿ, ಫೆಬ್ರವರಿ 04: ಭಾರತೀಯ ಕ್ರೀಡಾ ಪ್ರಾಧಿಕಾರ(SAI)ದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಸುಮಾರು 349 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಯುವ ವೃತ್ತಿಪರರು ಫೆಬ್ರವರಿ 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Sports Authority of India
ಹುದ್ದೆ ಹೆಸರು: Anthropometrist, Exercise Physiologist, Strength & Conditioning Expert ಹಾಗೂ ಇನ್ನಿತರ ಹುದ್ದೆಗಳು
ಒಟ್ಟು ಹುದ್ದೆ: 349
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 15, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2, ಪದವಿ, ಸ್ನಾತಕೋತ್ತರ ಪದವಿ.

SAI Recruitment 2020 apply for 349 Various Vacancies

ವಯೋಮಿತಿ: 35 ವರ್ಷ ಹಾಗೂ 45 ವರ್ಷ ಗರಿಷ್ಠ (ಅರ್ಜಿ ಸಲ್ಲಿಕೆ ಕೊನೆ ದಿನಾಂಕದಂತೆ ಅನ್ವಯ)

ನೇಮಕಾತಿ: ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.02.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+