SAI Recruitment 2024: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ
ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ 214 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.
ಹುದ್ದೆಗಳ ವಿವರ:-
ಉನ್ನತ ಕಾರ್ಯದಕ್ಷತೆಯ ಕೋಚ್: 9
ಸೀನಿಯರ್ ಕೋಚ್: 45
ಕೋಚ್: 43
ಅಸಿಸ್ಟೆಂಟ್ ಕೋಚ್: 117

ವಿದ್ಯಾರ್ಹತೆ :-
ಉನ್ನತ ಕಾರ್ಯದಕ್ಷತೆಯ ಕೋಚ್: 60
ಸೀನಿಯರ್ ಕೋಚ್: 50
ಕೋಚ್: 45
ಅಸಿಸ್ಟೆಂಟ್ ಕೋಚ್: 40
ಈ ಸದರಿ ಹುದ್ದೆಗಳಿಗೆ ಸಂಬಂಧಿತ ವಿಷಯದಲ್ಲಿ ಡಿಪ್ಲೊಮ ಕೋರ್ಸ್ ಪಾಸ್ ಮಾಡಿರಬೇಕು. ನಿಗದಿತ ಅನುಭವ, ಸಾಮರ್ಥ್ಯಗಳನ್ನು ಕೌಶಲಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 15-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-02-2024 ಸಂಜೆ ಐದು ಗಂಟೆಯವರೆಗೆ
ಆಯ್ಕೆ ಮಾಡುವ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ / ಸಂದರ್ಶನ / ಮೂಲ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ವಿಧಾನ ಹೊರತುಪಡಿಸಿ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ನೇರವಾಗಿ ಅರ್ಜಿ ಸ್ವೀಕಾರ ಮಾಡುವುದಿಲ್ಲ. ಅರ್ಜಿ ಸಲ್ಲಿಸಲು ಹೆಸರು, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವೈಯಕ್ತಿಕ ಮಾಹಿತಿಗಳು, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ವಿದ್ಯಾರ್ಹತೆ ದಾಖಲೆ, ಕಾರ್ಯಾನುಭವ ದಾಖಲೆಗಳು ಅಗತ್ಯವಾಗಿ ಬೇಕು.
ಅರ್ಜಿ ಸಲ್ಲಿಕೆಯ ಮಾಹಿತಿ
ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಗೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅರ್ಜಿಯನ್ನು ನೀವು ಈ (https://sportsauthorityofindia.nic.in/saijobs/) ಮೇಲೆ ಕ್ಲಿಕ್ ಮಾಡಿ ಸಲ್ಲಿಸಬೇಕು.
SAI 25 ಯಂಗ್ ಪ್ರೊಫೆಶನಲ್ ಹುದ್ದೆ ಅರ್ಜಿ ಸಲ್ಲಿಸಲು ಇಂದು ಕೊನೆ ದಿನ:-
ಇನ್ನೂ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (SAI) ಒಟ್ಟು 25 ಯಂಗ್ ಪ್ರೊಫೆಶನಲ್ (ಜನರಲ್ ಮ್ಯಾನೇಜ್ಮೆಂಟ್) ಹುದ್ದೆಗಳು ಖಾಲಿ ಇವೆ. ಆಸಕ್ತರು ಅಭ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಂದೇ ಅಂದರೆ ಫೆಬ್ರವರಿ 5 ಕೊನೆಯ ದಿನಾಂಕವಾಗಿದೆ.
ಹುದ್ದೆ ಹೆಸರು: ಯಂಗ್ ಪ್ರೊಫೆಶನಲ್
ಖಾಲಿ ಹುದ್ದೆ: 25
ಮಾಸಿಕ ವೇತನ: ₹50,000
ಪೋಸ್ಟಿಂಗ್: ₹50,000
ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 5
ಶೈಕ್ಷಣಿಕ ಅರ್ಹತೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಅಥವಾ ICWA, ಎಲ್ಎಲ್ಬಿ, ಬಿಇ/ಬಿ.ಟೆಕ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ತಿಳಿಸಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications