ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 148ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ನವೆಂಬರ್ 21: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ತನ್ನ ಅಧಿಕೃತ ವೆಬ್ ತಾಣದಲ್ಲಿ 148 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅರ್ಜಿದಾರರು ತಮ್ಮ ತುಂಬಿದ ಅರ್ಜಿಯನ್ನು ಡಿಸೆಂಬರ್ 31ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Steel Authority of India Limited
ಹುದ್ದೆ ಹೆಸರು: ಮೆಡಿಕಲ್ ಆಫೀಸರ್, ಮೈನಿಂಗ್ ಫೋರ್ ಮನ್
ಒಟ್ಟು ಹುದ್ದೆ: 148
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 31, 2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಬಿಎಸ್, ಬಿಡಿಎಸ್, ಪದವಿ, ಡಿಪ್ಲೋಮಾ, ಪಿಜಿ ಡಿಗ್ರಿ, ಅಥವಾ ತತ್ಸಮಾನ ಅರ್ಹತೆ.

SAIL recruitment 2020 apply for 148 Medical Officer and Various Post

ವಯೋಮಿತಿ: ಅರ್ಜಿ ಸಲ್ಲಿಸುವ ಮೆಡಿಕಲ್ ಆಫೀಸರ್ ಅಭ್ಯರ್ಥಿಗಳಿಗೆ 30 ವರ್ಷ ಕನಿಷ್ಠ ಹಾಗೂ 37 ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಮೈನಿಂಗ್ ಫೋರ್ ಮನ್, ಮೈನಿಂಗ್ ಮೇಟ್, ಸರ್ವೇಯರ್, ಆಪರೇಟರ್ ಕಮ್ ಟೆಕ್ನಿಷಿಯನ್, ಟೆಕ್ನಿಷಿಯನ್, ನರ್ಸಿಂಗ್ ಸಿಸ್ಟರ್: 28 ವರ್ಷ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಡಬ್ಲ್ಯುಎಸ್/ಇಲಾಖಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

* ಮೈನಿಂಗ್ ಫೋರ್ ಮನ್,ಸರ್ವೇಯರ್, ಆಪರೇಟರ್ ಕಮ್ ಟೆಕ್ನಿಷಿಯನ್ : ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ-250 ರು
ಮೈನಿಂಗ್ ಮೇಟ್, ಅಟೆಂಡೆಂಟ್ ಕಮ್ ಟೆಕ್ನಿಷಿಯನ್
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ-150 ರು
ಎಸ್ ಸಿ / ಎಸ್ಟಿ : ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.

ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.12.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+