SJVN Recruitment 2023: ಜಲ ವಿದ್ಯುತ್ ಇಲಾಖೆಯಲ್ಲಿ ಉದ್ಯೋಗವಕಾಶ, ತಿಂಗಳಿಗೆ 80000ರೂ. ಸಂಬಳ

ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಇತರ ಎಲ್ಲಾ ಮಾಹಿತಿಯನ್ನು ಪಡೆಯಿರಿ.

ಇಲಾಖೆ ಹೆಸರು: ಸಟ್ಲುಜ್‌ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (SJVN) satluj chal vidyut Nigam limited (SJVN) Recruitment 2023

ಹುದ್ದೆಗಳ ಸಂಖ್ಯೆ: 29

ಹುದ್ದೆಗಳ ಹೆಸರು: ಫೀಲ್ಡ್ ಇಂಜಿನಿಯರ್, ಫೀಲ್ಡ್ ಆಫೀಸರ್

ಉದ್ಯೋಗ ಸ್ಥಳ: ಅಖಿಲ ಭಾರತ

Satluj chal vidyut Nigam limited (SJVN) Recruitment 2023, how to apply?

ಹುದ್ದೆಗಳ ವಿವರ

*ಫೀಲ್ಡ್ ಇಂಜಿನೀಯರ್ (ಎಲೆಕ್ಟ್ರಿಕಲ್/ಸಿವಿಲ್):8

*ಕ್ಷೇತ್ರ ಅಧಿಕಾರಿ (ಅಧಿಕೃತ ಭಾಷೆ): 2

*ಕ್ಷೇತ್ರ ಅಧಿಕಾರಿ (ಎಫ್ & ಎ) :4

* ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ಸಿವಿಲ್):15

ಸಂಬಳ ಎಷ್ಟು?

ಸಟ್ಲುಜ್‌ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (SJVN) ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ ರೂ.80000-118000/- ಸಂಬಳ ನೀಡಲಾಗುವುದು.

ವಯೋಮಿತಿ

ಸಟ್ಲುಜ್‌ ಜಲ ವಿದ್ಯುತ್ ನಿಗಮ್ ಲಿಮಿಟೆಡ್ (SJVN)ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 45 ವರ್ಷಗಳು ಮೀರಿರಬಾರದು.

ವಯಸ್ಸು ಸಡಿಲಿಕೆ

*OBC(NCL) ಅಭ್ಯರ್ಥಿಗಳಿಗೆ: 3 ವರ್ಷಗಳು

*SC/ST ಅಭ್ಯರ್ಥಿಗಳಿಗೆ: 5 ವರ್ಷಗಳು

*PWD(UR) ಅಭ್ಯರ್ಥಿಗಳಿಗೆ: 10 ವರ್ಷಗಳು

*PWD(OBC) ಅಭ್ಯರ್ಥಿಗಳಿಗೆ: 13 ವರ್ಷಗಳು

*PWD (SC/ST) ಅಭ್ಯರ್ಥಿಗಳಿಗೆ :15 ವರ್ಷಗಳು

ಅರ್ಜಿ ಶುಲ್ಕ

(SC/ST)PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ

ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 590/-

ಶೈಕ್ಷಣಿಕ ಅರ್ಹತೆ

ಸಿವಿಲ್, ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಪದವಿ, ಇಂಟರ್-ಸಿಎ,

ಇಂಟರ್-ICWA,CMA,/ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ

ಆಯ್ಕೆ ವಿಧಾನ

ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ

o/o DGM(ನೇಮಕಾತಿ), SJVN ಲಿಮಿಡೆಟ್, ಶಕ್ತಿ ಸದನ್, ಕಾರ್ಪೊರೇಟ್ ಹೆಡ್ ಕ್ವಾರ್ಟರ್ಸ್, ಶಾನನ್ ಶಿಮ್ಲಾ, HP-171006

ಅರ್ಜಿ ಸಲ್ಲಿಸುವ ವಿಧಾನ :-

1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ

2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ

3.ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ

4. ಕೊಟ್ಟಿರುವ ಫಾರ್ಮ್‌ ಅನ್ನು ಸರಿಯಾಗಿ ಭರ್ತಿ ಮಾಡಿ

5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)

6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ

7.ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್‌ ಅನ್ನು ಸಲ್ಲಿಸಿ

8.ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ

ಅರ್ಜಿ ಸಲ್ಲಿಸಲು ದಿನಾಂಕಗಳು

ಅನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- 25 ಸೆಪ್ಟೆಂಬರ್ 2023

ಅನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 15 ಅಕ್ಟೋಬರ್ 2023

ಅರ್ಜಿ ಹಾರ್ಡ್ ಪ್ರತಿ ಕಳುಹಿಸಲು ಕೊನೆಯ ದಿನಾಂಕ: 5 ನವೆಂಬರ್ 2023

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ sjvn.nic.inಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+