ಎಸ್ ಬಿಐನಲ್ಲಿ ವಿವಿಧ 225 ಹುದ್ದೆಗಳಿಗೆ ಅರ್ಜಿ ಆಹ್ವಾನ
ತನ್ನ 5 ಸಹವರ್ತಿ ಬ್ಯಾಂಕ್ ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡು ಜಾಗತಿಕ ಮಟ್ಟದ 50 ದೊಡ್ಡ ಬ್ಯಾಂಕ್ ಗಳ ಸಾಲಿಗೆ ಸೇರಲಿರುವ ಎಸ್ ಬಿಐ ನಿರುದ್ಯೋಗಿಗಳಿಗೆ ವಿವಿಧ 11 ತರಹನಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು, ಮಾರ್ಚ್. 27 : ಭಾರತೀಯ ಸ್ಟೆಟ್ ಬ್ಯಾಂಕ್ ಆಫ್ ಇಂಡಿಯಾನ ಐದು ಸಹವರ್ತಿ ಬ್ಯಾಂಕುಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲಿಯೇ ನಿರುದ್ಯೋಗಿಗಳಿಗೆ ಎಸ್ ಬಿಐ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲು ಮುಂದಾಗಿದೆ.
5 ಸಹವರ್ತಿ ಬ್ಯಾಂಕ್ ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡು ಜಾಗತಿಕ ಮಟ್ಟದ 50 ದೊಡ್ಡ ಬ್ಯಾಂಕ್ ಗಳ ಸಾಲಿಗೆ ಸೇರಲಿರುವ ಎಸ್ ಬಿಐ 255 ವಿವಿಧ 11 ತರಹನಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.[ಕೆನರಾ ಬ್ಯಾಂಕ್ 60 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ]

ಹುದ್ದೆಗಳು:
1. Sales Head: 01 Post
2. Products, Investments & Research Head: 01 Post
3. Operations Head: 01 Post
4. Manager (Business Development): 01 Post
5. Manager (Business Process): 01 Post
6. Central Research Team: 04 Posts
7. Acquisition Relationship Manager: 21 Posts
8. Relationship Manager: 120 Posts
9. Relationship Manager (Team Lead): 15 Posts
10. Investment Counsellor: 25 Posts
11. Customer Relationship Executive: 65 Posts
ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ? : ಸೂಕ್ತ ಅರ್ಹತೆಯುಳ್ಳ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಮೂಲಕ ಮಾರ್ಚ್. 23 ರಿಂದ ಏಪ್ರಿಲ್ 10, 2017ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 600 ರು. ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 100 ರು ನಿಗದಿ ಮಾಡಲಾಗಿದ್ದು ಶುಲ್ಕವನ್ನು ಅಭ್ಯರ್ಥಿಗಳು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ಕೊನೆ ದಿನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಏಪ್ರಿಲ್ 10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಹೆಚ್ಚಿನ ವಿವರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications