ಎಸ್ ಬಿಐನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಸೆಪ್ಟೆಂಬರ್ 14 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ದಲ್ಲಿ ಭಾರತದಾದ್ಯಂತ ಒಟ್ಟು 41 ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 06, 2017ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

40 ಡೆಪ್ಯೂಟಿ ಮ್ಯಾನೇಜರ್, 1 ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ: ಡೆಪ್ಯೂಟಿ ಮ್ಯಾನೇಜರ್ -40
* ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪೂರ್ಣಗೊಳಿಸಿರಬೇಕು.
* ವೇತನ ಶ್ರೇಣಿ: 31705 ರಿಂದ 45950 ರು. ತಿಂಗಳಿಗೆ.
* ವಯೋಮಿತಿ:
25 ರಿಂದ 35

SBI Recruitment 2017 Apply online for 41 Manager Vacancies

ಹುದ್ದೆ: ಡೆಪ್ಯೂಟಿ ಜನರಲ್ ಮ್ಯಾನೇಜರ್ -40
* ವಿದ್ಯಾರ್ಹತೆ: ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪೂರ್ಣಗೊಳಿಸಿರಬೇಕು.
* ವೇತನ ಶ್ರೇಣಿ: 68680 ರಿಂದ 76520 ರು. ತಿಂಗಳಿಗೆ.
* ವಯೋಮಿತಿ: 35 ರಿಂದ 45.

* ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಮೂಲಕ ಈ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+