ಎಸ್ಬಿಐನಲ್ಲಿ 47 ಹುದ್ದೆಗಳಿವೆ, ಕೂಡಲೇ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 09: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ Specialist Cadre Officers ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 22, 2018 ಕೊನೆಯ ದಿನವಾಗಿದೆ.

ಎಸ್‌ಬಿಐ 47 Specialist Cadre Officers ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಯ್ಕೆಯಾದ ಅಭ್ಯರ್ಥಿಗಳು ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಲಕ್ನೋದಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ.

ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)
ಒಟ್ಟು ಹುದ್ದೆಗಳು: 47
ಹುದ್ದೆ ಹೆಸರು: Specialist Cadre Officers
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 22, 2018

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಟೆಕ್/ ಬಿ. ಇ ಕಂಪ್ಯೂಟರ್ ಸೈನ್ಸ್/ ಎಂಸಿಎ/ಎಂಬಿಎ /ಪಿಜಿಡಿಎಂ ಅಥವ ಐಸಿಡಬ್ಲ್ಯೂಎ. ಸಿಎಫ್ ಎ.

SBI recruitment 2018 apply for 47 Specialist Cadre Officers

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸೆಪ್ಟೆಂಬರ್ 30ಕ್ಕೆ ಅನ್ವಯವಾಗುವಂತೆ

ಸಂಬಳ ನಿರೀಕ್ಷೆ: 31705 - 59170/- ಪ್ರತಿ ತಿಂಗಳು

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ.ಗಳು. ಎಸ್ ಸಿ, ಎಸ್ಟಿ ಇನ್ನುಳಿದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ.

ನೇಮಕಾತಿ ಪ್ರಕ್ರಿಯೆ : ಅರ್ಜಿ ಪರಿಶೀಲಿಸಿ ಆಯ್ಕೆಯಾದವರ ಪಟ್ಟಿ ಪ್ರಕಟಿಸಲಾಗುವುದು ಹಾಗೂ ವೈಯಕ್ತಿಕ ಸಂದರ್ಶನವಿರಲಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 22, 2018.

ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+