13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

ಬೆಂಗಳೂರು, ಮೇ 23 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ Specialist Cadre Officers ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜೂನ್ 2, 2018 ಕೊನೆಯ ದಿನವಾಗಿದೆ.

ಎಸ್‌ಬಿಐ 13 Specialist Cadre Officers ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಯ್ಕೆಯಾದ ಅಭ್ಯರ್ಥಿಗಳು ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಲಕ್ನೋದಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಎ ಪದವಿ ಪಡೆದಿರಬೇಕು with Specialisation ಇನ್ ಎಚ್ಆರ್/ಪಿಜಿಡಿಎಂ ಅಥವ ಎಂಬಿಎ/ಸ್ನಾತಕೋತ್ತರ ಪದವಿ ಮಾರ್ಕೆಟಿಂಗ್/ಮಾಸ್ ಮೀಡಿಯಾ/ವಾಣಿಜ್ಯ/.

SBI recruitment 2018 : Apply for 13 Specialist Cadre Officers posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ರಿಂದ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/3/2018ಕ್ಕೆ ಅನ್ವಯವಾಗುವಂತೆ. ವೇತನ ಶ್ರೇಣಿ 31,705 ರಿಂದ 59,170 ರೂ.ಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.ಗಳು. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+