ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
  • search

ಎಸ್ ಬಿಐ ಬ್ಯಾಂಕಿನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು, ಜನವರಿ 05: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ನಲ್ಲಿ ಭಾರತದಾದ್ಯಂತ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

    50 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಇಂದಿನಿಂದ (ಜನವರಿ 5) ಅರ್ಜಿ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 28, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

    ಸಿಂಡಿಕೇಟ್ ಬ್ಯಾಂಕಿನಲ್ಲಿ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

    SBI recruitment 2018 apply for 50 Deputy Manager post

    ವಿದ್ಯಾರ್ಹತೆ: ಎಸ್ ಬಿಐನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಲ್ಲಿ ಚಾರ್ಟೆಡ್ ಅಕೌಂಟ್ ಪೂರ್ಣಗೊಳಿಸರಬೇಕು.

    ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ನೇಮಕಾತಿ

    ವೇತನ ಶ್ರೇಣಿ: 31705 ರಿಂದ 45950 ರು. ತಿಂಗಳಿಗೆ.

    ವಯೋಮಿತಿ: 30.06.2017ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ಗರಿಷ್ಟ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

    ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    SBI recruitment 2018 notification has been released on official website for the recruitment of 50 (fifty) vacancies for Deputy Manager (Internal Audit). Job seekers should apply from 05th January 2018 and before 28th January 2018.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more