ಎಸ್‌ಬಿಐ ನೇಮಕಾತಿ : 477 ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿ

ಬೆಂಗಳೂರು, ಸೆಪ್ಟೆಂಬರ್ 08 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 477 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/9/2019 ಕೊನೆಯ ದಿನವಾಗಿದೆ.

Recommended Video

      ನೌಕರಿಗೆ ಎಂಬಿಎಗಿಂತ ಎಂಜಿನಿಯರಿಂಗ್ ಬೆಸ್ಟ್: ಸಮೀಕ್ಷೆ | Oneindia Kannada

      ಎಸ್‌ಬಿಐ ಡೆವಲಪರ್, ಸಿಸ್ಟಮ್/ಸರ್ವರ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

      ಎಂಸಿಎ, ಎಂಎಸ್‌ಸಿ, ಪದವಿ, ಬಿಇ, ಬಿಟೆಕ್ ವ್ಯಾಸಂಗ ಮಾಡಿರುವವರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 25/9/2019 ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕವಾಗಿದೆ.

      SBI Recruitment 2019 : Apply For 477 Various Vacancies

      ವಯೋಮಿತಿ ವಿವರ : ಜೆಎಂಜಿಎಸ್ -1 30, ಎಂಎಂಜಿಎಸ್-2 33/35, ಎಂಎಂಜಿಎಸ್-3 38 ವರ್ಷ, ಎಸ್‌ಎಂಜಿಎಸ್ -4 40 ವರ್ಷಗಳು. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

      ಅರ್ಜಿ ಶುಲ್ಕಗಳು : ಸಾಮಾನ್ಯ/ಓಬಿಸಿ/ಇಡ್ಲ್ಯುಎಸ್ ಅಭ್ಯರ್ಥಿಗಳಿಗೆ 750 ರೂ. ಗಳು. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 125 ರೂ.ಗಳು.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+