ಎಸ್ ಬಿಐನಲ್ಲಿ 579 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 24: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 579 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸೆಂಟ್ರಲ್ ರಿಸರ್ಚ್ ಟೀಂ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಹೆಡ್, ಸೆಂಟ್ರಲ್ ರಿಸರ್ಚ್ ಟೀಮ್
ಒಟ್ಟು ಹುದ್ದೆ : 579
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಎಂ ಅಥವಾ ತತ್ಸಮಾನ ಅರ್ಹತೆ.

SBI recruitment 2019 apply for 579 Various Vacancies

ವಯೋಮಿತಿ:
Head (Product, Investment & Research) : 35 ರಿಂದ 50 ವರ್ಷ.
Central Research Team (Fixed Income Research Analyst) : 35 ರಿಂದ 45 ವರ್ಷ.
Relationship Manager (RM/e-Wealth/NRI) : 23 ರಿಂದ 35 ವರ್ಷ.
Relationship Manager (Team Lead) : 28 ರಿಂದ 40 ವರ್ಷ.
Customer Relationship Executive : 20 ರಿಂದ 35 ವರ್ಷ.
Zonal Head Sales (Retail) (Eastern Zone) : 35 ರಿಂದ 50 ವರ್ಷ.
Central Operation Team Support : 30 to 40 years
Risk & Compliance Officer : 25 to 40 years

ನೇಮಕಾತಿ ಪ್ರಕ್ರಿಯೆ: ಒಂದೆರಡು ಸುತ್ತಿನ ವೈಯಕ್ತಿಕ ಸಂದರ್ಶನ, ಟೆಲಿಫೋನ್/ ವಿಡಿಯೋ ಸಂದರ್ಶನ. ಇತ್ಯಾದಿ.

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: 125 ರು

ಪ್ರಮುಖ ದಿನಾಂಕ ಅರ್ಜಿ ಸಲ್ಲಿಕೆ ಆರಂಭ ದಿನ : 23.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+