ಎಸ್‌ಬಿಐ ನೇಮಕಾತಿ : 76 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 24 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 76 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 12/8/2019 ಕೊನೆಯ ದಿನವಾಗಿದೆ.

ಎಸ್‌ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್, SME Credit Analyst, Credit Analyst ಸೇರಿ 76 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವವರು ಪದವಿ ಪೂರ್ಣಗೊಳಿಸಿರಬೇಕು. ಬಿಇ/ ಬಿ.ಟೆಕ್/ ಎಂಬಿಎ/ ಸಿಎ/ ಸಿಎಫ್‌ಎ/ ಪಿಜಿಡಿಎಂ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

SBI recruitment 2019 : Apply for 76 posts

ಅರ್ಜಿ ಶುಲ್ಕಗಳು : ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ 45 ವರ್ಷ, SME Credit Analyst, Credit Analyst ಹುದ್ದೆಗಳಿಗೆ 23 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ/ಓಬಿಸಿ/ಇಡಬ್ಯುಎಸ್ ಅಭ್ಯರ್ಥಿಗಳಿಗೆ 750 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 125 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+