ಎಸ್ಬಿಐನಲ್ಲಿ 29 Armourer ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜನವರಿ 25: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. armourers ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: Armourer
ಒಟ್ಟು ಹುದ್ದೆ: 29
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.02.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2 ಪರೀಕ್ಷೆಯಲ್ಲಿ ಪಾಸ್, ಆರ್ಮ್ಡ್ ಫೋರ್ಸ್ ಪ್ರಮಾಣಪತ್ರ ತತ್ಸಮಾನ

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 45 ವರ್ಷ(31.10.2019ರಂತೆ).
ವಿಕಲ ಚೇತನರಿಗೆ 10 ವರ್ಷ ,ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ : 23.01.2020 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.02.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications