ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5000ಕ್ಕೂ ಅಧಿಕ ಹುದ್ದೆಗಳಿವೆ
ಬೆಂಗಳೂರು, ಏಪ್ರಿಲ್ 30: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 17ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಜ್ಯೂನಿಯರ್ ಅಸೋಸಿಯೇಟ್ (Customer Support & Sales)
ಒಟ್ಟು ಹುದ್ದೆ: 5000
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 17, 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 38 ವರ್ಷ(01-04-2021 ರಂತೆ). ದಿವ್ಯಾಂಗರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.
ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ: 750 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 27-04-2021
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17-05-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications