Get Updates
Get notified of breaking news, exclusive insights, and must-see stories!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 606ಕ್ಕೂ ಅಧಿಕ ಹುದ್ದೆಗಳಿವೆ

ಬೆಂಗಳೂರು, ಸೆಪ್ಟೆಂಬರ್ 30: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಮುಂದುವರೆಯಲಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 18ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 606
ಹುದ್ದೆ ಹೆಸರು: ಸ್ಪೆಷಲಿಸ್ಟ್ ಕೇಡರ್ ಅಫಿಸರ್ಸ್
ಸಂಬಳ ನಿರೀಕ್ಷೆ: 48,170-78,230/ ಪ್ರತಿ ತಿಂಗಳು

ಹುದ್ದೆಗಳ ವಿವರ
ಹುದ್ದೆ ಹೆಸರು- ಒಟ್ಟು ಹುದ್ದೆ
ರಿಲೇಷನ್‌ಶಿಪ್ ಮ್ಯಾನೇಜರ್-334
ಕಸ್ಟಮರ್ ರಿಲೇಷನ್‌ಶಿಪ್ ಎಕ್ಸಿಕ್ಯೂಟಿವ್- 217
ಇನ್ವೆಸ್ಟ್ ಮೆಂಟ್ ಆಫೀಸರ್:12
ಸೆಂಟ್ರಲ್ ರಿಸರ್ಚ್ ಟೀಂ: 4
ಎಕ್ಸಿಕ್ಯೂಟಿವ್:1
ಮ್ಯಾನೇಜರ್: 2
ಡೆಪ್ಯುಟಿ ಮ್ಯಾನೇಜರ್:26

SBI recruitment 2021 apply for 606 Specialist Cadre Officers

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ಹುದ್ದೆ ಹೆಸರು: ವಿದ್ಯಾರ್ಹತೆ
ರಿಲೇಷನ್‌ಶಿಪ್ ಮ್ಯಾನೇಜರ್: ಪದವಿ
ಕಸ್ಟಮರ್ ರಿಲೇಷನ್‌ಶಿಪ್ ಎಕ್ಸಿಕ್ಯೂಟಿವ್: ಪದವಿ
ಇನ್ವೆಸ್ಟ್ ಮೆಂಟ್ ಆಫೀಸರ್: ಪದವಿ, ಸ್ನಾತಕೋತ್ತರ ಪದವಿ
ಸೆಂಟ್ರಲ್ ರಿಸರ್ಚ್ ಟೀಂ: ಎಂಬಿಎ, ಪದವಿ, ಸ್ನಾತಕೋತ್ತರ ಪದವಿ, ಸಿಎ, ಸಿಎಫ್ಎ.
ಎಕ್ಸಿಕ್ಯೂಟಿವ್: ಡಿಪ್ಲೋಮಾ, ಎಂ.ಎ, ಎಂಎಸ್ಸಿ
ಮ್ಯಾನೇಜರ್: ಎಂಬಿಎ, ಸ್ನಾತಕೋತ್ತರ ಪದವಿ
ಡೆಪ್ಯುಟಿ ಮ್ಯಾನೇಜರ್: ಎಂಬಿಎ, ಸ್ನಾತಕೋತ್ತರ ಪದವಿ

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷ ಗರಿಷ್ಠ 45 ವರ್ಷ ದಿವ್ಯಾಂಗರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ಹುದ್ದೆ ಹೆಸರುವ-ವಯೋಮಿತಿ
ರಿಲೇಷನ್‌ಶಿಪ್ ಮ್ಯಾನೇಜರ್: 35 ರಿಂದ 40 ವರ್ಷ
ಕಸ್ಟಮರ್ ರಿಲೇಷನ್‌ಶಿಪ್ ಎಕ್ಸಿಕ್ಯೂಟಿವ್: 35
ಇನ್ವೆಸ್ಟ್ ಮೆಂಟ್ ಆಫೀಸರ್: 40
ಸೆಂಟ್ರಲ್ ರಿಸರ್ಚ್ ಟೀಂ: 35 ರಿಂದ 40 ವರ್ಷ
ಎಕ್ಸಿಕ್ಯೂಟಿವ್: 30
ಮ್ಯಾನೇಜರ್: 40
ಡೆಪ್ಯುಟಿ ಮ್ಯಾನೇಜರ್: 35

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ: 750 ರು
ಎಸ್‌ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ.

ಹುದ್ದೆ ಹೆಸರುವ-ವಯೋಮಿತಿ
ರಿಲೇಷನ್‌ಶಿಪ್ ಮ್ಯಾನೇಜರ್: Rs.6,00,000-28,00,000/- ವಾರ್ಷಿಕ ಸಂಬಳ.
ಕಸ್ಟಮರ್ ರಿಲೇಷನ್‌ಶಿಪ್ ಎಕ್ಸಿಕ್ಯೂಟಿವ್: Rs.200000-300000/- ವಾರ್ಷಿಕ ಸಂಬಳ
ಇನ್ವೆಸ್ಟ್ ಮೆಂಟ್ ಆಫೀಸರ್: Rs.1200000-1800000/- ವಾರ್ಷಿಕ ಸಂಬಳ
ಸೆಂಟ್ರಲ್ ರಿಸರ್ಚ್ ಟೀಂ: 700000-4500000 ವಾರ್ಷಿಕ ಸಂಬಳ
ಎಕ್ಸಿಕ್ಯೂಟಿವ್: 800000-1200000 ವಾರ್ಷಿಕ ಸಂಬಳ
ಮ್ಯಾನೇಜರ್: 63840-78230 ವಾರ್ಷಿಕ ಸಂಬಳ
ಡೆಪ್ಯುಟಿ ಮ್ಯಾನೇಜರ್: 48170-69810 ವಾರ್ಷಿಕ ಸಂಬಳ

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 28/09/2021
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18/10/2021
ಆನ್‌ಲೈನ್‌ನಲ್ಲಿ ಪರೀಕ್ಷೆ ನವೆಂಬರ್ ತಿಂಗಳಲ್ಲಿ ನಡೆಸುವ ಸಾಧ್ಯತೆಯಿದೆ.

ಅರ್ಜಿ ಸಲ್ಲಿಸುವ ವಿಧಾನ:
* ಎಸ್‌ಬಿಐ ನೇಮಕಾತಿ ಅಧಿಸೂಚನೆ 2021ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ
* ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
*ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
* SBI Specialist Cadre Officers Apply Onlineಲಿಂಕ್ ಮಾತ್ರ ಕ್ಲಿಕ್ ಮಾಡಿ
* ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
* ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+