ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6100ಕ್ಕೂ ಅಧಿಕ ಹುದ್ದೆಗಳಿವೆ

ಬೆಂಗಳೂರು, ಜುಲೈ 8: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 26ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆ: 6100(ಕರ್ನಾಟಕದಲ್ಲಿ 200)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 26, 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

SBI recruitment 2021 apply for 6100 Apprentice vacancy

ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ(31-10-2020ರಂತೆ). ದಿವ್ಯಾಂಗರಿಗೆ10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ.

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 300 ರು

ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ

ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 06-07-2021
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-07-2021
ಆನ್‌ಲೈನ್‌ನಲ್ಲಿ ಪರೀಕ್ಷೆ ಆಗಸ್ಟ್ ತಿಂಗಳಲ್ಲಿ ನಡೆಸುವ ಸಾಧ್ಯತೆಯಿದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+