ಸೆಬಿ ನೇಮಕಾತಿ 2020: 147 ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ
ಬೆಂಗಳೂರು, ಮಾರ್ಚ್ 10: Securities and Exchange Board of India(ಸೆಬಿ) 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಕುರಿತಂತೆ ಪ್ರಕಟಣೆ ಹೊರಡಿಸಿದೆ. 147 ಸಹಾಯಕ ಮ್ಯಾನೇಜರ್ ಹುದ್ದೆಗಳಿದ್ದು, ಈ ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಮಾರ್ಚ್ 23ರೊಳಗೆ ಕಳಿಸಬಹುದು>
ಸಂಸ್ಥೆ ಹೆಸರು: Securities and Exchange Board of India
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ಎ
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.03.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ(ಕಾನೂನು)/ಸಿಎ/ಸಿಎಫ್ಎ/ಸಿಎಸ್/ಇಂಜಿನಿಯರಿಂಗ್

ವಯೋಮಿತಿ: ಗರಿಷ್ಠ ವಯೋಮಿತಿ 30 ವರ್ಷ, ಫೆಬ್ರವರಿ 29, 2020ರಂತೆ.
ಅರ್ಜಿ ಶುಲ್ಕ:
ಮೀಸಲಾತಿ ರಹಿತ/ಒಬಿಸಿ/ಆರ್ಥಿಕವಾಗಿ ಹಿಂದುಳಿದವರು: 1000ರು
ಎಸ್ ಸಿ/ ಎಸ್ಟಿ/ ವಿಕಲಚೇತನ: 100ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 07.03.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.03.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications