SECL ನೇಮಕಾತಿ 2020: 357 ಆಪರೇಟರ್ ಹುದ್ದೆಗಳಿವೆ
ನವದೆಹಲಿ, ಆ. 30: ಸೌಥ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್(SECL) ಸಂಸ್ಥೆ 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಸುಮಾರು 357 ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಡಂಪರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 28ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: South Eastern Coalfields Limited (SECL)
ಹುದ್ದೆ ಹೆಸರು: Dumper Operator
ಒಟ್ಟು ಹುದ್ದೆ: 357
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 28, 2020.
Recommended Video
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ 8ನೇ ತರಗತಿ ಜೊತೆಗೆ ಭಾರಿ ಗಾತ್ರದ ವಾಹನ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
ವಯೋಮಿತಿ: SECL ನೇಮಕಾತಿ ಅಧಿಸೂಚನೆಯಂತೆ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಕೌಶಲ್ಯ, ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26-08-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28-09-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications