ಬೆಂಗಳೂರು: ಕೋರ್ಟಿನಲ್ಲಿ ಎಸ್ಎಸ್ಎಲ್ಸಿ ಪಾಸಾದವರಿಗೆ ಉದ್ಯೋಗ

ಬೆಂಗಳೂರು, ಸೆಪ್ಟೆಂಬರ್ 03: ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ 20 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಸೂಕ್ತ ಅರ್ಜಿ ನಮೂನೆಯನ್ನು ಆಯ್ಕೆ ಮಾಡಿಕೊಂಡು ಸೆಪ್ಟೆಂಬರ್ 25, 2018 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆ ಹೆಸರು: Stenographer
ಒಟ್ಟು ಹುದ್ದೆಗಳು: 20
ಉದ್ಯೋಗ ಸ್ಥಳ: ಬೆಂಗಳೂರು

Sessions Judge court recruitment 2018 for Stenographer 20 post

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, Cat-2A, Cat-2B, Cat-3A, Cat-3B ಅಭ್ಯರ್ಥಿಗಳಿಗೆ 18 ರಿಂದ 38 ಹಾಗೂ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 18 ರಿಂದ 40 ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಈ ಎಲ್ಲಾ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ 200 ರು. ಮತ್ತು ಇತರೆ ಹಿಂದುಳಿದ, ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 100 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಕೌಶಲ್ಯ ಪರೀಕ್ಷೆ ಹಾಗೂ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.ನೇಮಕಾತಿ ಕುರಿತಂತೆ ಹೊರಡಿಸಿರುವ ಅಧಿಸೂಚನೆಯನ್ನು ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+