ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ನೇಮಕಾತಿ, ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 21: ಭಾರತದಾದ್ಯಂತ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
468 ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳಿಗೆ ಆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಡಿಸೆಂಬರ್ 30,2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: ಪ್ರೊಬೇಷನರಿ ಕ್ಲರ್ಕ್
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 11765 ರಿಂದ 31540 ರು, ತಿಂಗಳಿಗೆ
ವಯೋಮಿತ: 31.12.2017ಕ್ಕೆ ಅನ್ವಯವಾಗುವಂತೆ ಗರಿಷ್ಟ 26 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: 10ನೇ ತರಗತಿ/12ನೇ ತರಗತಿ(PUC) ಅಥವಾ ಡಿಗ್ರಿಯಲ್ಲಿ ಕನಿಷ್ಠ ಶೇ 60 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications