150 ಹುದ್ದೆಗೆ ಅರ್ಜಿ ಆಹ್ವಾನಿಸಿದ ಸೌತ್ ಇಂಡಿಯನ್ ಬ್ಯಾಂಕ್

ಬೆಂಗಳೂರು, ಮೇ 21 : ಸೌತ್ ಇಂಡಿಯನ್ ಬ್ಯಾಂಕ್ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 25ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸೌತ್ ಇಂಡಿಯನ್ ಬ್ಯಾಂಕ್ 150 Probationary Officer (PO) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 31/12/2017ಕ್ಕೆ ಅನ್ವಯವಾಗುವಂತೆ 25 ವರ್ಷವನ್ನು ಪೂರ್ಣಗೊಳಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ವೇತನ 23, 700 ರಿಂದ 42,020 ರೂ.ಗಳು.

South Indian Bank recruitment 2018 : Apply for 150 PO posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ/ದ್ವಿತೀಯ ಪಿಯುಸಿ/ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 800 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಪ್ರಮುಖ ಅಂಶಗಳು

* ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಕೆಲಸ

* 150 ಹುದ್ದೆಗಳು

* ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 25

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+