ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಡಿಸೆಂಬರ್ 07 : ಸೌತ್ ಇಂಡಿಯನ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16 ಡಿಸೆಂಬರ್ 2018 ಕೊನೆಯ ದಿನವಾಗಿದೆ.

ಸೌತ್ ಇಂಡಿಯನ್ ಬ್ಯಾಂಕ್ Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/12ನೇ ತರಗತಿ/ಎಚ್ಎಸ್‌ಸಿ& ಪದವಿಯನ್ನು ಶೇ 60 ರಷ್ಟು ಅಂಕಗಳೊಂದಿಗೆ ರೆಗ್ಯುಲರ್ ಕೋರ್ಸ್‌ನಲ್ಲಿ ಪೂರ್ಣಗೊಳಿಸಿರಬೇಕು.

South Indian Bank recruitment 2018 for Probationary Officer Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ನವೆಂಬರ್‌ 2018ಕ್ಕೆ ಅನ್ವಯವಾಗುವಂತೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 23700 - 42020 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 800 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+