ಸೌತ್ ಇಂಡಿಯನ್ ಬ್ಯಾಂಕಿನಲ್ಲಿ 160 ಹುದ್ದೆಗಳಿವೆ ಅರ್ಜಿ ಹಾಕಿ

ಬೆಂಗಳೂರು, ಜೂನ್ 21 : ಸೌತ್ ಇಂಡಿಯನ್ ಬ್ಯಾಂಕಿನಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್ ಸೈಟಿನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.160 ಪ್ರೊಬೆಷನರಿ ಅಧಿಕಾರಿಗಳ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಸೌತ್ ಇಂಡಿಯನ್ ಬ್ಯಾಂಕ್
ಹುದ್ದೆ ಹೆಸರು: ಪ್ರೊಬೆಷನರಿ ಕ್ಲರ್ಕ್
ಒಟ್ಟು ಹುದ್ದೆ : 160
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.06.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಪಿಯು, ಪದವಿ ಶೇ 60ರಷ್ಟು ಅಂಕಗಳಿಸಿರಬೇಕು.

ಸಂಬಳ ನಿರೀಕ್ಷೆ: 237000 ಹಾಗೂ 42020 ಪ್ರತಿ ತಿಂಗಳು.

South Indian Bank recruitment 2019 apply for 160 Probationary Officer Post.

ವಯೋಮಿತಿ: ಜೂನ್ 30, 2019ರ ಅನ್ವಯ 25ವರ್ಷ.

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಟೆಸ್ಟ್ ಗುಂಪಿನಲ್ಲಿ ಚರ್ಚೆ, ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿ : 800 ರು
ಎಸ್ ಸಿ/ ಎಸ್ಟಿ: 200ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+