11 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನೈಋತ್ಯ ರೈಲ್ವೆ

ಬೆಂಗಳೂರು, ಫೆಬ್ರವರಿ 28 : ನೈಋತ್ಯ ರೈಲ್ವೆ ಗ್ರೂಪ್ ಸಿ ವೃಂದದ 11 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 3, 2018.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗ್ರೂಪ್ -2 ವೃಂದದ 3. ಗ್ರೂಪ್ -1 ವೃಂದದ 8 ಹುದ್ದೆಗಳನ್ನು ಭರ್ತಿ ಮಾಡಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ, ಮೆಟ್ರಿಕ್ಯುಲೇಷನ್ ವಿತ್ ಅಪ್ರೆಂಟಿರಿಶಿಪ್/ಐಟಿಐ ಕೋರ್ಸ್ ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ಸಂಸ್ಥೆಗಳಿಂದ ಡಿಪ್ಲೊಮಾ ಅಥವ ಮೆಕಾನಿಕಲ್ ಎಲೆಕ್ಟ್ರಾನಿಕ್ಸ್/ಆಟೋಮೊಬೈಲ್ ಕೋರ್ಸ್ ಪೂರ್ಣಗೊಳಿಸಿರಬೇಕು.

South Western Railway recruitment 2018 : Apply for Group C post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮಾರ್ಚ್ 1,2018ಕ್ಕೆ ಅನ್ವಯವಾಗುವಂತೆ. ಕೆಲಸದ ಸ್ಥಳ ಹುಬ್ಬಳ್ಳಿ, ಕರ್ನಾಟಕ.

ವೇತನ ಶ್ರೇಣಿ : 5200 ರಿಂದ 20200

ಪ್ರಮುಖ ಅಂಶಗಳು

* ನೈಋತ್ಯ ರೈಲ್ವೆಯಲ್ಲಿ ಉದ್ಯೋಗ

* ಗ್ರೂಪ್‌ ಸಿ ವೃಂದದ ಹುದ್ದೆಗಳು

* ಕೆಲಸದ ಸ್ಥಳ ಹುಬ್ಬಳ್ಳಿ

* ಕೊನೆ ದಿನಾಂಕ ಮಾರ್ಚ್ 3, 2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+