ನೈಋತ್ಯ ರೈಲ್ವೆ ನೇಮಕಾತಿ: 386 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 22 ಭಾರತೀಯ ರೈಲ್ವೆಯ ನೈಋತ್ಯ ವಲಯದ 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ನೈಋತ್ಯ ರೈಲ್ವೆ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 386 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಹಿರಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 20, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : SWR ನೈಋತ್ಯ ರೈಲ್ವೆ
ಒಟ್ಟು ಹುದ್ದೆಗಳು : 386
ಹುದ್ದೆ ಹೆಸರು: Senior Commercial cum Ticket Clerk, Commercial cum Ticket Clerk
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಕೊನೆ ದಿನಾಂಕ: 20.11.2019.

Recommended Video
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಂದ 12ನೇ ತರಗತಿ, ಪದವಿ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ:
ಮೀಸಲು ರಹಿತ: 18 ರಿಂದ 42 ವರ್ಷ ವಯಸ್ಸು
ಒಬಿಸಿ : 18 ರಿಂದ 45 ವರ್ಷ
ಎಸ್ ಸಿ/ ಎಸ್ಟಿ : 18 ರಿಂದ 47 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 23.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 20, 2019
ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications