ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಡಿ. 11: ಭಾರತೀಯ ರೈಲ್ವೆಯ ನೈಋತ್ಯ ವಲಯದ 2021ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ನೈಋತ್ಯ ರೈಲ್ವೆ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1004 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 09, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Railway Recruitment Cell (SWR-ನೈಋತ್ಯ ರೈಲ್ವೆ)
ಒಟ್ಟು ಹುದ್ದೆಗಳು : 1004
ಹುದ್ದೆ ಹೆಸರು: Apprentice

ಉದ್ಯೋಗ ಸ್ಥಳ : ಹುಬ್ಬಳ್ಳಿ, ಮೈಸೂರು, ಬೆಂಗಳೂರು, ಕರ್ನಾಟಕ
ಕೊನೆ ದಿನಾಂಕ: ಜನವರಿ 09, 2021.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ವಿಧಾನ, ನೇಮಕಾತಿ, ವಯೋಮಿತಿ, ವಿದ್ಯಾರ್ಹತೆ ಹೆಚ್ಚ್ನ ಮಾಹಿತಿಗಳನ್ನು ಮುಂದಿನ ಸ್ಲೈಡ್ ಗಳಲ್ಲಿ ಪಡೆದುಕೊಳ್ಳಬಹುದು.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳಿಗೆ ಈ ಕೆಳಗಿನ ಶೈಕ್ಷಣಿಕ ಅರ್ಹತೆ ಇರಬೇಕು.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಂದ 12ನೇ ತರಗತಿ, ಐಟಿಐ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ

ವಯೋಮಿತಿ

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳ ವಯಸ್ಸಿನ ಮಿತಿ ಹಾಗೂ ರಿಯಾಯಿತಿ ಬಗ್ಗೆ ವಿವರ:

ವಯೋಮಿತಿ:
ಮೀಸಲು ರಹಿತ ಅಭ್ಯರ್ಥಿಗಳಿಗೆ: ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯಸ್ಸು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ಕನಿಷ್ಠ18 ರಿಂದ ಗರಿಷ್ಠ 45 ವರ್ಷ
ಎಸ್ ಸಿ/ ಎಸ್ಟಿಅಭ್ಯರ್ಥಿಗಳಿಗೆ : ಕನಿಷ್ಠ18 ರಿಂದ ಗರಿಷ್ಠ47 ವರ್ಷ

ನೇಮಕಾತಿ ಪ್ರಕ್ರಿಯೆ

ನೇಮಕಾತಿ ಪ್ರಕ್ರಿಯೆ

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ವಿವರ ಹೀಗಿದೆ:

ಅರ್ಹ ವಿದ್ಯಾರ್ಹತೆ, ವಯೋಮಿತಿ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ಹೀಗೆ ವಿವಿಧ ಹಂತದ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಬಳಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ

ಅರ್ಜಿ ಶುಲ್ಕ

ಅರ್ಜಿ ಶುಲ್ಕ

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಶುಲ್ಕ ಹಾಗೂ ಪ್ರಮುಖಾ ದಿನಾಂಕಗಳ ವಿವರ ಹೀಗಿದೆ:
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿ: 100 ರು
ಎಸ್ ಸಿ/ ಎಸ್ಟಿ ಮಹಿಳಾ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 10-12-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-01-2021

ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ

English summary
South Western Railway recruitment 2021 notification has been released on official website for the recruitment of 1004 vacancies at Railway Recruitment Cell (South Western Railway).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X