21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನೈಋತ್ಯ ರೈಲ್ವೆ

ಬೆಂಗಳೂರು, ಸೆಪ್ಟೆಂಬರ್ 10 : ನೈಋತ್ಯ ರೈಲ್ವೆ 21 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 9, 2018 ಕೊನೆಯ ದಿನವಾಗಿದೆ.

ನೈಋತ್ಯ ರೈಲ್ವೆ Sportspersons ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ವೇತನ 5200-20200 ಪ್ರತಿ ತಿಂಗಳು.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಕೆಲಸ ಮಾಡಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮಾನ್ಯತೆ ಪಡೆದ ಸಂಸ್ಥೆಗಳಿಂದ ಉತ್ತೀರ್ಣರಾಗಿರಬೇಕು.

South Western Railway recruitment 21 posts

ಮೆಟ್ರಿಕ್ಯುಲೇಷನ್ ಮತ್ತು ಅಪ್ರೇಂಟಿಸ್‌ಶಿಪ್ ಪೂರ್ಣಗೊಳಿಸಿರಬೇಕು. ಐಟಿಐನಿಂದ ಮಾನ್ಯತೆ ಪಡೆದ ಎನ್‌ಸಿವಿಟಿ/ಎಸ್‌ಸಿವಿಟಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಐಪಿಓ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ನಿವೃತ್ತಯೋಧರಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ವಿಳಾಸ

The Assistant Personnel Officer
HQ, Railway Recruitment Cell
2nd floor, Old G.M.'s Office building, Club Road,
Hubballi-580023

ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+