ನೈಋತ್ಯ ರೈಲ್ವೆಯಲ್ಲಿ 963 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 26: ನೈಋತ್ಯ ರೈಲ್ವೆ ವಿಭಾಗವು 2018-19ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಿಸಿದೆ. ಒಟ್ಟು 963 ಹುದ್ದೆಗಳಿದ್ದು, ಅಪ್ರೆಂಟಿಸ್ ಆಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 16, 2019ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸಂಸ್ಥೆ ಹೆಸರು : South Western Railway
ಒಟ್ಟು ಹುದ್ದೆಗಳು : 963
ಹುದ್ದೆ ಹೆಸರು: Apprentice
ಉದ್ಯೋಗ ಸ್ಥಳ : ಕರ್ನಾಟಕ, ಆಂಧ್ರಪ್ರದೇಶ, ಗೋವಾ ಹಾಗೂ ತಮಿಳುನಾಡು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 16, 2019

ವಿದ್ಯಾರ್ಹತೆ : ಸರ್ಕಾರರಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯನ್ನು ಕನಿಷ್ಟ ಶೇ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ರಾಷ್ಟ್ರೀಯ ಮಟ್ಟದ ಟ್ರೇಡ್ ಪ್ರಮಾಣ ಪತ್ರ, ಐಟಿಐ ಅಥವಾ ತತ್ಸಮಾನ ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ : 15 ರಿಂದ 24 ವರ್ಷ(ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ)
ಅರ್ಜಿ ಶುಲ್ಕ
ಎಸ್ ಸಿ /ಎಸ್ಟಿ/ ಮಹಿಳೆ/ ದಿವ್ಯಾಂಗ : ಯಾವುದೇ ಶುಲ್ಕವಿಲ್ಲ
ಇತರೆ : 100 ರು
ನೇಮಕಾತಿ ಪ್ರಕ್ರಿಯೆ : ವಿದ್ಯಾರ್ಹತೆ, ಅಂಕಗಳ ಆಧಾರದ ಮೇಲೆ ಆಯ್ಕೆ.
ಅರ್ಜಿ ಸಲ್ಲಿಸುವ ಕೊನೆ ದಿನಾಂಕ : ಜನವರಿ 16, 2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications