ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೈಋತ್ಯ ರೈಲ್ವೆಯಲ್ಲಿ 963 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 26: ನೈಋತ್ಯ ರೈಲ್ವೆ ವಿಭಾಗವು 2018-19ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಿಸಿದೆ. ಒಟ್ಟು 963 ಹುದ್ದೆಗಳಿದ್ದು, ಅಪ್ರೆಂಟಿಸ್ ಆಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 16, 2019ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ರೈಲ್ವೆಯಲ್ಲಿ 798 ಕಾನ್ಸ್ ಟೇಬಲ್ ಹುದ್ದೆಗಳಿವೆ, ಅರ್ಜಿ ಹಾಕಿ ರೈಲ್ವೆಯಲ್ಲಿ 798 ಕಾನ್ಸ್ ಟೇಬಲ್ ಹುದ್ದೆಗಳಿವೆ, ಅರ್ಜಿ ಹಾಕಿ

ಸಂಸ್ಥೆ ಹೆಸರು : South Western Railway
ಒಟ್ಟು ಹುದ್ದೆಗಳು : 963
ಹುದ್ದೆ ಹೆಸರು: Apprentice
ಉದ್ಯೋಗ ಸ್ಥಳ : ಕರ್ನಾಟಕ, ಆಂಧ್ರಪ್ರದೇಶ, ಗೋವಾ ಹಾಗೂ ತಮಿಳುನಾಡು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 16, 2019

South Western Railway recruitment apply for 963 Apprentice Posts

ವಿದ್ಯಾರ್ಹತೆ : ಸರ್ಕಾರರಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯನ್ನು ಕನಿಷ್ಟ ಶೇ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ರಾಷ್ಟ್ರೀಯ ಮಟ್ಟದ ಟ್ರೇಡ್ ಪ್ರಮಾಣ ಪತ್ರ, ಐಟಿಐ ಅಥವಾ ತತ್ಸಮಾನ ಪ್ರಮಾಣ ಪತ್ರ ಪಡೆದಿರಬೇಕು.

ಗಡಿ ಭದ್ರತಾ ಪಡೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಗಡಿ ಭದ್ರತಾ ಪಡೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ : 15 ರಿಂದ 24 ವರ್ಷ(ಅರ್ಜಿ ಸಲ್ಲಿಸುವ ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ)

ಅರ್ಜಿ ಶುಲ್ಕ
ಎಸ್ ಸಿ /ಎಸ್ಟಿ/ ಮಹಿಳೆ/ ದಿವ್ಯಾಂಗ : ಯಾವುದೇ ಶುಲ್ಕವಿಲ್ಲ
ಇತರೆ : 100 ರು
ನೇಮಕಾತಿ ಪ್ರಕ್ರಿಯೆ : ವಿದ್ಯಾರ್ಹತೆ, ಅಂಕಗಳ ಆಧಾರದ ಮೇಲೆ ಆಯ್ಕೆ.

ಅರ್ಜಿ ಸಲ್ಲಿಸುವ ಕೊನೆ ದಿನಾಂಕ : ಜನವರಿ 16, 2019.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
South Western Railway recruitment 2018-19 notification has been released on official website for the recruitment of 963 vacancies at South Western Railway. The candidate who is looking for Apprentice can apply online application from 17th December 2018 and before 16th January 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X