ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ರೈಲ್ವೆ ನೇಮಕಾತಿ : 142 ಹುದ್ದೆಗಳಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮೇ 22 : ದಕ್ಷಿಣ ರೈಲ್ವೆ142 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 6/6/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ದಕ್ಷಿಣ ರೈಲ್ವೆ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಭಾರತೀಯ ನೌಕಾಪಡೆಯಲ್ಲಿ 121 ಹುದ್ದೆಗಳಿಗೆ ಅರ್ಜಿ ಆಹ್ವಾನಭಾರತೀಯ ನೌಕಾಪಡೆಯಲ್ಲಿ 121 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜ್ಯೂನಿಯರ್ ಇಂಜಿನಿಯರ್/P.way 84 ಹುದ್ದೆಗಳು, ಜ್ಯುನಿಯರ್ ಇಂಜಿನಿಯರ್/Track Machine Organization 58 ಹುದ್ದೆಗಳು.

Southern Railway recruitment 2019 : Apply for 142 Junior Engineer post.

ಜ್ಯೂನಿಯರ್ ಇಂಜಿನಿಯರ್/P.way ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿವಿಲ್ ಇಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೊಮಾ, ಸಿವಿಲ್ ಇಂಜಿನಿಯರಿಂಗ್‌ ನಲ್ಲಿ ಬಿಎಸ್‌ಸಿ ಅಥವ ಸಿವಿಲ್ ಇಂಜನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವ ವಿಶ್ವವಿದ್ಯಾಲಯದಿಂದ ತತ್ಸಮಾನ ಕೋರ್ಸ್ ಪೂರ್ಣಗೊಳಿಸಿರಬೇಕು.

ಜ್ಯುನಿಯರ್ ಇಂಜಿನಿಯರ್/Track Machine Organization ಹುದ್ದೆಗೆ ಅರ್ಜಿ ಹಾಕುವವರು ಮೆಕಾನಿಕಲ್‌/ಪ್ರೊಡಕ್ಷನ್/ಆಟೋ ಮೊಬೈಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/Instrumentation & Control Engineeringನಲ್ಲಿ ಮೂರು ವರ್ಷದ ಡಿಪ್ಲೊಮಾ ಮಾಡಿರಬೇಕು.

280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ

ವೇತನ ವಯೋಮಿತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 9,300 ರಿಂದ 34,800 ತನಕ ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 47 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 45, ಯುಆರ್ ಅಭ್ಯರ್ಥಿಗಳಿಗೆ 42 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ.

ಅರ್ಜಿ ಸಲ್ಲಿಕೆ ಹೇಗೆ? : ಅಭ್ಯರ್ಥಿಗಳು ಸಾಮಾನ್ಯ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿಳಾಸ : The Chairman, Railway Recruitment Cell, No.5, Dr.P.V.Cherian Cresent Road, Behind Ethiraj College, Egmore, Chennai - 600 008

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Southern Railway recruitment 2019. Notification has been released on official website for the recruitment of 142 post. The candidate who is looking for Junior Engineer can apply before 06-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X