2652 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ನೈಋತ್ಯ ರೈಲ್ವೆ

ಬೆಂಗಳೂರು, ಜನವರಿ 09 : ನೈಋತ್ಯ ರೈಲ್ವೆ 2652 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 13 ಜನವರಿ 2019 ಕೊನೆಯ ದಿನವಾಗಿದೆ.

ನೈಋತ್ಯ ರೈಲ್ವೆ 2652 Act Apprentices ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಪಾಂಡಿಚೇರಿ, ತಮಿಳುನಾಡಿನಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸ್ ಆಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಶೇ 50ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ನಿಗದಿತ ಟ್ರೇಡ್‌ನಲ್ಲಿ ಐಟಿಐ ಕೋರ್ಸ್‌ ಪೂರ್ಣಗೊಳಿಸಿದವರು ಅರ್ಜಿಯನ್ನು ಸಲ್ಲಿಸಬಹುದು. ಮಾನ್ಯತೆ ಪಡೆದ ಸಂಸ್ಥೆಯಿಂದ +2 ವಿಜ್ಞಾನ (ಫಿಸಿಕ್ಸ್, ಕೆಮಿಸ್ಟ್ರಿ & ಬಯೋಜಲಿ) ಫಾರ್ ಎಂಎಲ್‌ಟಿ ಅಭ್ಯರ್ಥಿಗಳು.

Southern Railway recruitment 2019 : Apply for 2652 Act Apprentices

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 15 ರಿಂದ 22/24ರ ವಯೋಮಿತಿ ನಿಗದಿ ಮಾಡಲಾಗಿದೆ. (ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ)

ಅರ್ಜಿ ಶುಲ್ಕ : ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+