ನೈಋತ್ಯ ರೈಲ್ವೆ ನೇಮಕಾತಿ; 1208 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 02 : ನೈಋತ್ಯ ರೈಲ್ವೆ 1208 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 31/12/2019ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೈಋತ್ಯ ರೈಲ್ವೆ Act Apprentices ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಡಿಸೆಂಬರ್ 1 ರಿಂದ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಐಟಿಐ ಉತ್ತೀರ್ಣಗೊಂಡಿರಬೇಕು. ಅರ್ಜಿಗಳನ್ನು ಸಲ್ಲಿಸಲು 15 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. 24 ವರ್ಷವನ್ನು ಮೀರಿರಬಾರದು.

Southern Railway Recruitment Apply For 1208 Act Apprentices Post

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇತರ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಪ್ರಮುಖ ಮಾಹಿತಿ
* ನೈಋತ್ಯ ರೈಲ್ವೆ ನೇಮಕಾತಿ
* 1208 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* 31/12/2019 ಅರ್ಜಿ ಸಲ್ಲಿಸಲು ಕೊನೆಯ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+