ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೈಋತ್ಯ ರೈಲ್ವೆ ನೇಮಕಾತಿ; 1208 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02 : ನೈಋತ್ಯ ರೈಲ್ವೆ 1208 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 31/12/2019ರೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೈಋತ್ಯ ರೈಲ್ವೆ Act Apprentices ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಡಿಸೆಂಬರ್ 1 ರಿಂದ 31ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ರೈಲ್ವೆಯ ಈಶಾನ್ಯ ವಲಯದಲ್ಲಿ 1104 ಹುದ್ದೆಗಳಿವೆಭಾರತೀಯ ರೈಲ್ವೆಯ ಈಶಾನ್ಯ ವಲಯದಲ್ಲಿ 1104 ಹುದ್ದೆಗಳಿವೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಐಟಿಐ ಉತ್ತೀರ್ಣಗೊಂಡಿರಬೇಕು. ಅರ್ಜಿಗಳನ್ನು ಸಲ್ಲಿಸಲು 15 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. 24 ವರ್ಷವನ್ನು ಮೀರಿರಬಾರದು.

ಕೆಪಿಎಸ್‌ಸಿ 1998 ನೇಮಕಾತಿ ಅಕ್ರಮ; ಪರಿಷ್ಕೃತ ಪಟ್ಟಿ ಪ್ರಕಟಕೆಪಿಎಸ್‌ಸಿ 1998 ನೇಮಕಾತಿ ಅಕ್ರಮ; ಪರಿಷ್ಕೃತ ಪಟ್ಟಿ ಪ್ರಕಟ

Southern Railway Recruitment Apply For 1208 Act Apprentices Post

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇತರ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಉಡುಪಿ: 18 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಹಾಕಿಉಡುಪಿ: 18 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಹಾಕಿ

ಪ್ರಮುಖ ಮಾಹಿತಿ
* ನೈಋತ್ಯ ರೈಲ್ವೆ ನೇಮಕಾತಿ
* 1208 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ
* 31/12/2019 ಅರ್ಜಿ ಸಲ್ಲಿಸಲು ಕೊನೆಯ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Southern Railway recruitment. Notification has been released on official website for the recruitment of 1208 Act Apprentices Post. Candidates can apply before 31-12-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X