SPMCIL ನೇಮಕಾತಿ, 23 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಜೂನ್ 27: ಸೆಕ್ಯುರಿಟಿ ಪ್ರಿಟಿಂಗ್ ಅಂಡ್ ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (SPMCIL) ತನ್ನ 2019ನೇ ಸಾಲಿನ ನೇಮಕಾತಿ ಆರಂಭಿಸಿದೆ. 23 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜುಲೈ 31ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Security Printing & Minting Corporation of India Limited
ಒಟ್ಟು ಹುದ್ದೆ : ಆಫೀಸರ್
ಒಟ್ಟು ಹುದ್ದೆ : 23
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಆರ್ಜಿ ಸಲ್ಲಿಸಲು ಕೊನೆ ದಿನಾಂಕ : 31.07.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿಟೆಕ್ ಪದವಿ

SPMCIL recruitment 2019 apply for 23 Officer Vacancies

ವಯೋಮಿತಿ : ಗರಿಷ್ಠ 30 ವರ್ಷ, ಜುಲೈ 31, 2019

ನೇಮಕಾತಿ ಪ್ರಕ್ರಿಯೆ : ಆನ್ ಲೈನ್ ಟೆಸ್ಟ್ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 400 ರು
ಎಸ್ ಸಿ/ ಎಸ್ಟಿ : 100 ರು

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 02.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.07.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+