SSB ನೇಮಕಾತಿ 2019: 150 ಕಾನ್ಸ್ ಟೇಬಲ್ ಹುದ್ದೆಗಳಿವೆ

ಬೆಂಗಳೂರು, ಜುಲೈ 18: ಸಶಸ್ತ್ರ ಸೀಮಾ ಬಲ (ಎಸ್ಎಸ್ ಬಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಜೂನ್ 07ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು: ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)
ಹುದ್ದೆ ಹೆಸರು : ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆ : 150
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಕ : 11.08.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ತೇರ್ಗಡೆ.

SSB recruitment 2019 apply for 150 Constable Vacancies

ವಯೋಮಿತಿ:
ಸಾಮಾನ್ಯ ವರ್ಗ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿ: 18 ರಿಂದ 23 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ

ಸಂಬಳ ನಿರೀಕ್ಷೆ: 21,700 ರು ನಿಂದ 69,100 ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಮೀಸಲಾತಿ ರಹಿತ/ ಒಬಿಸಿ: 100ರು/-

ಪ್ರಮುಖ ದಿನಾಂಕ:
ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ : ಜೂನ್ 13, 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 11.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+