SSB ನೇಮಕಾತಿ 2019: 290 ಕಾನ್ಸ್ ಟೇಬಲ್ ಹುದ್ದೆಗಳಿವೆ
ನವದೆಹಲಿ, ಮೇ 13: ಸಶಸ್ತ್ರ ಸೀಮಾ ಬಲ (ಎಸ್ಎಸ್ ಬಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಜೂನ್ 07ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು: ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)
ಹುದ್ದೆ ಹೆಸರು : ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆ : 290
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಕ : 07.06.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ತೇರ್ಗಡೆ.

ವಯೋಮಿತಿ:
ಸಾಮಾನ್ಯ ವರ್ಗ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿ: ಗರಿಷ್ಠ ವಯೋಮಿತಿ: 35 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 07, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications