ಎಸ್ಎಸ್ ಬಿ ನೇಮಕಾತಿ : 60 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ ಮಾರ್ಚ್ 24: ಸಶಸ್ತ್ರ ಸೀಮಾ ಬಲ (ಎಸ್ಎಸ್ ಬಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಏಪ್ರಿಲ್ 01ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು: ಸಶಸ್ತ್ರ ಸೀಮಾ ಬಲ( ಎಸ್ ಎಸ್ ಬಿ)
ಹುದ್ದೆ ಹೆಸರು : ಸಬ್ ಇನ್ಸ್ ಪೆಕ್ಟರ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆ : 60
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಕ : 01.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.

ವಯೋಮಿತಿ:ಗರಿಷ್ಠ ವಯೋಮಿತಿ: 32
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 01, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications