ಸಶಸ್ತ್ರ ಸೀಮಾ ಬಲ ನೇಮಕಾತಿ: 1522 ಕಾನ್ಸ್ ಟೇಬಲ್ ಹುದ್ದೆ
ನವದೆಹಲಿ, ಸೆ. 8: ಸಶಸ್ತ್ರ ಸೀಮಾ ಬಲ (ಎಸ್ಎಸ್ ಬಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಸಂಸ್ಥೆ ಹೆಸರು: ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)
ಹುದ್ದೆ ಹೆಸರು : ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆ : 1522
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಕ : ಸೆಪ್ಟೆಂಬರ್ 27, 2020
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ತೇರ್ಗಡೆ.

ವಯೋಮಿತಿ: ಸಾಮಾನ್ಯ ವರ್ಗ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿ: 18 ರಿಂದ 27 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿ: 100ರು
ಎಸ್ಸಿ/ ಎಸ್ಟಿ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕ:
ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 27/08/2020 ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27/09/2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications