ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಶಸ್ತ್ರ ಸೀಮಾ ಬಲ ನೇಮಕಾತಿ: 1522 ಕಾನ್ಸ್ ಟೇಬಲ್ ಹುದ್ದೆ

|
Google Oneindia Kannada News

ನವದೆಹಲಿ, ಸೆ. 8: ಸಶಸ್ತ್ರ ಸೀಮಾ ಬಲ (ಎಸ್ಎಸ್ ಬಿ) ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಕಾನ್ಸ್ ಟೇಬಲ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು: ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)
ಹುದ್ದೆ ಹೆಸರು : ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ)
ಒಟ್ಟು ಹುದ್ದೆ : 1522
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಕ : ಸೆಪ್ಟೆಂಬರ್ 27, 2020

ಭಾರತೀಯ ಪ್ರಮಾಣೀಕರಣ ಸಂಸ್ಥೆ ನೇಮಕಾತಿ: 171 ಹುದ್ದೆಗಳಿವೆಭಾರತೀಯ ಪ್ರಮಾಣೀಕರಣ ಸಂಸ್ಥೆ ನೇಮಕಾತಿ: 171 ಹುದ್ದೆಗಳಿವೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ತೇರ್ಗಡೆ.

SSB Recruitment 2020 apply for 1522 Constable Posts

ವಯೋಮಿತಿ: ಸಾಮಾನ್ಯ ವರ್ಗ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿ: 18 ರಿಂದ 27 ವರ್ಷ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿ: 100ರು
ಎಸ್ಸಿ/ ಎಸ್ಟಿ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ

ಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆಗ್ರಾ. ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಪ್ರಮುಖ ದಿನಾಂಕ:
ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 27/08/2020 ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27/09/2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
SSB recruitment 2020 notification has been released on official website for the recruitment of 1522 vacancies at Sashastra Seema Bal (SSB).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X