SSC CHSL ನೇಮಕಾತಿ 2020: 6000 ವಿವಿಧ ಹುದ್ದೆಗಳಿವೆ

ನವದೆಹಲಿ, ನ.10: ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್‌ಎಸ್ಸಿ) 2020-21ನೇ ಸಾಲಿನ ವಿವಿಧ ಇಲಾಖೆ, ಕಚೇರಿ ಹಾಗೂ ಸಚಿವಾಲಯಗಳಲ್ಲಿ ಅಗತ್ಯವಿರುವ ಸಹಾಯಕರು, ಕ್ಲರ್ಕ್ ಸೇರಿದಂತೆ ಹಲವಾರು ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸುಮಾರು 6000 ಹುದ್ದೆಗಳ ಕುರಿತಂತೆ ವೆಬ್ ತಾಣದಲ್ಲಿ ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 15ರೊಳಗೆ ಸಲ್ಲಿಸಬಹುದು.

ಹುದ್ದೆಗಳ ವಿವರ : ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್(ಕೇಂದ್ರ ಸರ್ಕಾರಿ ಹುದ್ದೆ)
ಒಟ್ಟು ಹುದ್ದೆಗಳು: 6000 (ಬದಲಾವಣೆಗೆ ಒಳಪಟ್ಟಿರುತ್ತದೆ)
ಹುದ್ದೆ ಹೆಸರು: LDC, DEO, Assistant
ಉದ್ಯೋಗ ತಾಣ: ಭಾರತದೆಲ್ಲೆಡೆ
ಕೊನೆ ದಿನಾಂಕ: ಡಿಸೆಂಬರ್ 15, 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

SSC CHSL Recruitment 2020 apply for 6000 LDC, DEO & Assistant Posts

ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ 27(1/01/2021ರಂತೆ) ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ, ಅಂಗವಿಕಲ ಎಸ್ ಟಿ ಎಸ್ಟಿ ಅಭ್ಯರ್ಥಿಗಳಿಗೆ 15 ವರ್ಷಗಳ ಸಡಿಲಿಕೆಯಿದೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಅಂಗವಿಕಲ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು. ಎಸ್ ಬಿಐ ಆನ್ ಲೈನ್ ಬ್ಯಾಂಕಿಂಗ್/ಚಲನ್/ ಡೆಬಿಟ್ ಮೂಲಕ ಪಾವತಿಸಬಹುದು.

ಪ್ರಮುಖ ದಿನಾಂಕ
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06/11/2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15/12/2020

Recommended Video

      ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

      ವಿವಿಧ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು, ಇನ್ನಿತರ ವಿವರಗಳನ್ನು ಈ ಲಿಂಕ್ ಮೂಲಕ ಪಡೆಯಿರಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+