ಸ್ಟಾಫ್ ಸೆಲೆಕ್ಷನ್ ಕಮಿಷನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 17: ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್‌ಎಸ್ಸಿ) ಕರ್ನಾಟಕ ಹಾಗೂ ಕೇರಳದ ವಿವಿಧ ಕಚೇರಿಯಲ್ಲಿ ಅಗತ್ಯವಿರುವ ಡೇಟಾ ಎಂಟ್ರಿ ಆಪರೇಟರ್ ಹಾಗೂ ಜೂನಿಯರ್ ಸಂರಕ್ಷಣಾ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.

14 ಡೇಟಾ ಎಂಟ್ರಿ ಆಪರೇಟರ್ ಹಾಗೂ 11 ಜೂನಿಯರ್ ಸಂರಕ್ಷಣಾ ಸಹಾಯಕ ಒಟ್ಟು 25 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 24 ಸೆಪ್ಟೆಂಬರ್,2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

SSC Recruitment 2017 Apply online for 25 Various Vacancies

1. ಡೇಟಾ ಎಂಟ್ರಿ ಆಪರೇಟರ್
* ವಿದ್ಯಾರ್ಹತೆ: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಡಿಗ್ರಿಯಲ್ಲಿ ಗಣಿತ, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಸೈನ್ಸ್ ಪೂರ್ಣಗೊಳಿಸಿರಬೇಕು.
* ವೇತನ: 5200 ರಿಂದ 20200 ರು. ಹಾಗೂ ಗ್ರೇಡ್ ಪೇ 2800 ರು. ತಿಂಗಳಿಗೆ
* ವಯೋಮಿತಿ: 24/09/2017ಕ್ಕೆ ಅನ್ವಯವಾಗುವಂತೆ 18 ರಿಂದ 25 ವರ್ಷ.

2. ಜೂನಿಯರ್ ಸಂರಕ್ಷಣಾ ಸಹಾಯಕ
* ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.
* 19900 ರಿಂದ 63200 ರು. ತಿಂಗಳಿಗೆ.
* ವಯೋಮಿತಿ: 24/09/2017ಕ್ಕೆ ಅನ್ವಯವಾಗುವಂತೆ 18 ರಿಂದ 25 ವರ್ಷ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+